Month: July 2023

ಉತ್ತಮ ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಲು ಅಶೋಕಸ್ವಾಮಿ ಹೇರೂರ ಕರೆ

ಗಂಗಾವತಿ:ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಹರಿಕೃಷ್ಣನ್ ಮತ್ತು ಇದೇ ಶನಿವಾರ ಆಕಸ್ಮಿಕವಾಗಿ ಮೃತರಾದ ನಗರದ ಜಡೆಸಿದ್ದೇಶ್ವರ ಫ಼ಾರ್ಮಾದ ಸಹ ಮಾಲೀಕರಾದ ಶರಣ ಬಸವ ಪಾಟೀಲ್ ಅವರ ಆತ್ಮಕ್ಕೆ ಶಾಂತಿ ಕೋರಲು ಶನಿವಾರ ಔಷಧೀಯ ಭವನದಲ್ಲಿ…

ಡಾ.ರಾಯಲು ಅವರ ‘ಸಾಯಿ ಪಾದುಕಾ’ ನೂತನ ಆಸ್ಪತ್ರೆ ಆರಂಭ.

ಡಾ.ರಾಯಲು ಅವರ ‘ಸಾಯಿ ಪಾದುಕಾ’ ನೂತನ ಆಸ್ಪತ್ರೆ ಆರಂಭ. ಗಂಗಾವತಿ: ಮಾಜಿ ಸಚಿವ ಶ್ರೀರಂಗದೇವರಾಯಲು ಮತ್ತು ಶ್ರೀಮತಿ ಲಲಿತಾ ರಾಣಿಯವರ ಎರಡನೇ ಪುತ್ರ ಡಾ.ವೀರ ಸಿಂಹ ನರಸಿಂಹ ದೇವರಾಯಲು ಅವರು ಆನೆಗುಂದಿ ರಸ್ತೆಯಲ್ಲಿ ಗುರುವಾರ ಹೊಸದಾಗಿ ತಮ್ಮ ಆಸ್ಪತ್ರೆ ಆರಂಭಿಸಿದರು. ಶಸ್ತ್ರ…

ನಿವೃತ್ತ ಸೈನಿಕರ ಮಗ,ಮಂಜುನಾಥ ಸಿ.ಎ.ಪರೀಕ್ಷೆಯಲ್ಲಿ ಉತ್ತೀರ್ಣ.

ನಿವೃತ್ತ ಸೈನಿಕರ ಮಗ,ಕನ್ನಡ ಮಾಧ್ಯಮದ ಮಂಜುನಾಥ ಸಿ.ಎ.ಪರೀಕ್ಷೆಯಲ್ಲಿ ಉತ್ತೀರ್ಣ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಮೇಗಳ ಪೇಟೆ ವಾಸಿಗಳಾದ ನಿವೃತ್ತ ಸೈನಿಕರು ಮತ್ತು ನಿವೃತ್ತ ಶಿಕ್ಷಕರಾದ ಚಂದ್ರಶೇಖರ್.ಎಂ.ಮಠದ ಮತ್ತು ನಿವೃತ್ತ ಶಿರಸ್ತೆದಾರರಾದ ಕೊಟ್ರಮ್ಮ ಕೆ.ಎಮ್.ಇವರ ಪುತ್ರ ಮಂಜುನಾಥ ಸಿ.ಮಠದ, ಸಿ.ಎ.ಪರೀಕ್ಷೆಯಲ್ಲಿ ಉತ್ತೀರಣರಾಗಿದ್ದಾರೆ.…

ಬಜೆಟ್ ನಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಅನುದಾನ ಇಲ್ಲ: ಅಶೋಕಸ್ವಾಮಿ ಹೇರೂರ

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಅಭಿವೃದ್ಧಿ ಕೆಲಸಗಳಿಗೆ ರಾಜ್ಯ ಸರಕಾರದ ಬಡ್ಜೆಟ್ ನಲ್ಲಿ ಅನುದಾನ ನೀಡಲಾಗಿಲ್ಲ ಎಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅಸಮದಾನ ವ್ಯಕ್ತ ಪಡಿಸಿದ್ದಾರೆ. ೧)ಗಂಗಾವತಿ-ಬಳ್ಳಾರಿ ಮತ್ತು ಬೀದರ್ ಶ್ರೀರಂಗಪಟ್ಟಣ ರಸ್ತೆಗಳನ್ನು…