ರೇಲ್ವೆ: ಕೇಳಿದ್ದು ಗಂಗಾವತಿಗೆ,ಹೋಗಿದ್ದು ಹೊಸಪೇಟೆಗೆ.ಗೋವಾ-ಗಂಗಾವತಿ ರೇಲ್ವೆ ಬೇಡಿಕೆಯೂ ಹೀಗಾಗದಿರಲಿ.
ಗಂಗಾವತಿ: ಮುಂಬೈ-ಗದಗ ಮತ್ತು ಸೊಲ್ಲಾಪುರ-ಗದಗ ರೇಲ್ವೆಗಳ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆವತಿಯಿಂದ ಕೇಂದ್ರ ಸರಕಾರಕ್ಕೆ ಮತ್ತು ಸಂಸದರಿಗೆ ವರ್ಷಾನುಗಟ್ಟಲೇ ಪತ್ರ ಬರೆದು,ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಅವುಗಳನ್ನು ಹೊಸಪೇಟೆ ನಗರದವರೆಗೂ ವಿಸ್ತರಿಸಲಾಯಿತು ಎಂದು ಸಂಸ್ಥೆಯ…