Month: October 2023

ಸಹಾಯಕ ಆಯುಕ್ತರ ನ್ಯಾಯಾಲಯ ಅಶೋಕಸ್ವಾಮಿ ಹೇರೂರ ಸ್ವಾಗತ.

ಸಹಾಯಕ ಆಯುಕ್ತರ ನ್ಯಾಯಾಲಯ: ಅಶೋಕಸ್ವಾಮಿ ಹೇರೂರ ಸ್ವಾಗತ. ಗಂಗಾವತಿ: ನಗರದಲ್ಲಿ ಸಹಾಯಕ ಆಯುಕ್ತರ ನ್ಯಾಯಾಲಯ ಆರಂಭಿಸುತ್ತಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಸ್ವಾಗತಿಸಿದ್ದಾರೆ. ನೂತನವಾಗಿ ಕೊಪ್ಪಳ ಜಿಲ್ಲೆ ಆರಂಭವಾದಗಿನಿಂದಲೇ ಗಂಗಾವತಿ ನಗರದಲ್ಲಿ ಸಹಾಯಕ ಆಯುಕ್ತರ…

ಗಂಗಾವತಿ-ಸೊಲ್ಲಾಪುರ ರೇಲ್ವೆ ಇನ್ನು ಗಗನ ಕುಸುಮ.

ಗಂಗಾವತಿ-ಸೊಲ್ಲಾಪುರ ರೇಲ್ವೆ ಇನ್ನು ಗಗನ ಕುಸುಮ ಗಂಗಾವತಿ: ಗದಗ ನಗರದವರೆಗೂ ಸಂಚರಿಸುತ್ತಿದ್ದ ಮುಂಬೈ ಮತ್ತು ಸೊಲ್ಲಾಪುರ ರೇಲ್ವೆಗಳನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ನೈರುತ್ಯ ವಲಯದ ರೇಲ್ವೆ ಮ್ಯಾನೇಜರ್ ಅವರಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ…

ವಿವಿಧ ರೇಲ್ವೆ ಸೌಲಭ್ಯಗಳಿಗೆ ಸಂಗಣ್ಣ ಕರಡಿ ಒತ್ತಾಯ !

ನೈರುತ್ಯ ರೈಲ್ವೆ ವಿಭಾಗದ ಹಿರಿಯ ವ್ಯವಸ್ಥಾಪಕರ ಭೇಟಿ: ವಿವಿಧ ರೇಲ್ವೆ ಸೌಲಭ್ಯಗಳಿಗೆ ಸಂಗಣ್ಣ ಕರಡಿ ಒತ್ತಾಯ ! ಗಂಗಾವತಿ- ಅಯೋಧ್ಯೆಗೆ ರೈಲು ಸಂಚಾರಕ್ಕೆ ಮನವಿ ಕೊಪ್ಪಳ: “ಅಂಜನಾದ್ರಿ ಎಕ್ಸ್‌ಪ್ರೆಸ್‌” ಹೆಸರಿನಲ್ಲಿ ಗಂಗಾವತಿ- ಅಯೋಧ್ಯೆಗೆ ರೈಲು ಸಂಚಾರ ಸೇರಿದಂತೆ ಜಿಲ್ಲೆಯ ಇನ್ನಿತರ ಅಭಿವೃದ್ಧಿ…

ಗಂಗಾವತಿ-ವಿಜಯಪುರ ನೂತನ ರೇಲ್ವೆ ,ನಿಲ್ದಾಣ ಮೇಲ್ದರ್ಜೆಗೆ:ಸಂಸದರಿಗೆ ಕೃತಜ್ಞತೆ.

ಗಂಗಾವತಿ-ವಿಜಯಪುರ ನೂತನ ರೇಲ್ವೆ ,ನಿಲ್ದಾ ಮೇಲ್ದರ್ಜೆಗೆ:ಸಂಸದರಿಗೆ ಕೃತಜ್ಞತೆ. ಗಂಗಾವತಿ:ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯರಾದ ಸಂಗಣ್ಣ ಕರಡಿಯವರು ಗಂಗಾವತಿ ಮತ್ತು ಭಾನಾಪೂರ ರೇಲ್ವೆ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಮತ್ತು ಜಿಲ್ಲೆಯ ವಿವಿಧ ರೇಲ್ವೆ ಸೌಲಭ್ಯ ಒದಗಿಸಲು ಒತ್ತಾಯಿಸಿ, ಹುಬ್ಬಳ್ಳಿಯ ನೈರುತ್ಯ ರೇಲ್ವೆ ವಿಭಾಗದ…

ಸೊಲ್ಲಾಪುರ ರೇಲ್ವೆಗಾಗಿ ಒತ್ತಾಯಿಸಿ,ಸಂಸದರಿಗೆ ಪತ್ರ.

ಸೊಲ್ಲಾಪುರ ರೇಲ್ವೆಗಾಗಿ ಒತ್ತಾಯಿಸಿ,ಸಂಸದರಿಗೆ ಪತ್ರ. ಗಂಗಾವತಿ: ಸೊಲ್ಲಾಪುರ-ಗದಗ ರೇಲ್ವೆ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳದ ಸಂಸದರಿಗೆ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಪತ್ರ ಬರೆದು ಒತ್ತಾಯಿಸಿದೆ. 2019 ರಲ್ಲಿಯೇ ರೇಲ್ವೆ ಸಚಿವರಿಗೆ ಮತ್ತು ರೇಲ್ವೆ ಅಧಿಕಾರಿಗಳಿಗೆ ಪತ್ರ ಬರೆದು,ಸೊಲ್ಲಾಪುರ-ಗದಗ…