Month: November 2023

ಬೂದಗುಂಪಾ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲು ಒತ್ತಾಯ.

ಬೂದಗುಂಪಾ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲು ಚೇಂಬರ್ ಆಫ್ ಕಾಮರ್ಸ್ ಒತ್ತಾಯ. ಗಂಗಾವತಿ: ಕೊಪ್ಪಳ ಜಿಲ್ಲೆಯ ಬೂದಗುಂಪಾ ಕ್ರಾಸ್ ನಿಂದ ಗಂಗಾವತಿ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಕೇಂದ್ರ ಸರಕಾರಕ್ಕೆ…

ಟೋಲ್ ಹಣ ಬೇಕು ! ದುರಸ್ತಿ ಬೇಡ ! ಇದು ಹಿಟ್ನಾಳ ಟೋಲ್ ಕಥೆ.

ಟೋಲ್ ಹಣ ಬೇಕು ! ದುರಸ್ತಿ ಬೇಡ ! ಇದು ಹಿಟ್ನಾಳ ಟೋಲ್ ಕಥೆ.ಕೊಪ್ಪಳ: ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹಲವು ಟೋಲ್ ಪ್ಲಾಜಾಗಳು ಅಸ್ತಿತ್ವದಲ್ಲಿವೆ.ಅವುಗಳ ಮುಖ್ಯ ಕೆಲಸ ಟೋಲ್ ಸಂಗ್ರಹಿಸುವುದು ಮಾತ್ರ ಎಂದು ಕೊಂಡಿವೆ.ರಸ್ತೆಯಲ್ಲಿ ಸಂಚರಿಸುವ…

ಸಮ್ಮೇಳನದ ಸರ್ವಾಧ್ಯಕ್ಷ ಡಾ.ಅಭಿಷೇಕ ಸ್ವಾಮಿಗೆ ಅಧಿಕೃತ ಆಹ್ವಾನ.

ಸಮ್ಮೇಳನದ ಸರ್ವಾಧ್ಯಕ್ಷ ಡಾ.ಅಭಿಷೇಕ ಸ್ವಾಮಿಗೆ ಅಧಿಕೃತ ಆಹ್ವಾನ. ಗಂಗಾವತಿ:ಎರಡನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಅಭಿಷೇಕಸ್ವಾಮಿ ಹೇರೂರ ಅವರಿಗೆ ಆದಿತ್ಯವಾರ ಅಧಿಕೃತ ಆಹ್ವಾನ ನೀಡಲಾಯಿತು. ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ನವೆಂಬರ್-30 ರಂದು ಗುರುವಾರ ಹಮ್ಮಿಕೊಳ್ಳಲಾಗಿರುವ ಈ ಸಮ್ಮೇಳನ,ಕೊಪ್ಪಳ-ರಾಯಚೂರ ರಸ್ತೆಯ…

ಗಂಗಾವತಿ-ವಿಜಯಪುರ ರೇಲ್ವೆಗಾಗಿ ಒತ್ತಾಯ

ಗಂಗಾವತಿ-ವಿಜಯಪುರ ರೇಲ್ವೆಗಾಗಿ ಸಂಸದರಿಗೆ ಅಶೋಕಸ್ವಾಮಿ ಹೇರೂರ ಒತ್ತಾಯ ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸೊಲ್ಲಾಪುರ ಮತ್ತು ಮುಂಬೈ…

ಮಕ್ಕಳ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಡಾ.ಅಭಿಶೇಕಸ್ವಾಮಿ ಹೇರೂರ ಆಯ್ಕೆ.

ಮಕ್ಕಳ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಡಾ.ಅಭಿಶೇಕಸ್ವಾಮಿ ಹೇರೂರ ಆಯ್ಕೆ. ಗಂಗಾವತಿ:ಮೈಸೂರು ರಾಜ್ಯವೆಂದು ಕರೆಯಲಾಗುತ್ತಿದ್ದ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳಾಗಿದ್ದರಿಂದ ಸರ್ಕಾರ, ಈ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಿ, ವರ್ಷದಾದ್ಯಂತ ಕನ್ನಡ ನಾಡು,ನುಡಿಯ ಹಿರಿಮೆಯನ್ನು ತೋರಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು…