ಶೌಚಾಲಯಗಳ ದುರಸ್ತಿಯ ಭರವಸೆ ನೀಡಿದ ಪ್ರಾಧಿಕಾರ.
ಗಂಗಾವತಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶೌಚಾಲಯಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಗಂಗಾವತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೂದಗುಂಪಾ ಕ್ರಾಸ್ ನಿಂದ ಕೊಪ್ಪಳ ಮತ್ತು ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಟೋಲ್ ಪ್ಲಾಜಾಗಳ ಹತ್ತಿರ…