ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ:ಸಂಸದ ರಾಘವೇಂದ್ರ ಹಿಟ್ಣಾಳ.
ಗಂಗಾವತಿ: ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ರಾಘವೇಂದ್ರ ಹಿಟ್ಣಾಳ ಹೇಳಿದ್ದಾರೆ.ಅವರು ಶನಿವಾರ ನಗರದ ಔಷಧೀಯ ಭವನದಲ್ಲಿ ಔಷಧಗಳ ಕಾನೂನು ಪುಸ್ತಕವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ ಬ್ರಾಡಗೇಜ್…