ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ:ಸಂಸದ ರಾಘವೇಂದ್ರ ಹಿಟ್ಣಾಳ.
ಗಂಗಾವತಿ: ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ರಾಘವೇಂದ್ರ ಹಿಟ್ಣಾಳ ಹೇಳಿದ್ದಾರೆ.ಅವರು ಶನಿವಾರ ನಗರದ ಔಷಧೀಯ ಭವನದಲ್ಲಿ ಔಷಧಗಳ ಕಾನೂನು ಪುಸ್ತಕವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ ಬ್ರಾಡಗೇಜ್…
ಬೂದಗುಂಪಾ ಕ್ರಾಸ್- ಬಳ್ಳಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸಲು ಒತ್ತಾಯ.
ಬೂದಗುಂಪಾ ಕ್ರಾಸ್ ನಿಂದ ಬಳ್ಳಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಮನವಿ. ಗಂಗಾವತಿ: ಗಂಗಾವತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ತಾಲೂಕಿನ ಬೂದಗುಂಪಾ ರಾಷ್ಟ್ರೀಯ ಹೆದ್ದಾರಿ (ಸಂಖ್ಯೆ: N.H.50) ಯಿಂದ ಕಂಪ್ಲಿ-ಕುರಗೋಡು ಮಾರ್ಗವಾಗಿ ಕೋಳೂರ ಕ್ರಾಸ್ ನ ರಾಷ್ಟ್ರೀಯ…
ದರೋಜಿ-ಗಂಗಾವತಿ, ಬಾಗಲಕೋಟ ನೂತನ ರೈಲ್ವೆ ಮಾರ್ಗ:ಹಣ ಬಿಡುಗಡೆಗೆ ಒತ್ತಾಯ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲೆಯ ದರೋಜಿ ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನೂತನ ಬ್ರಾಡ್ ಗೇಜ್ ರೈಲ್ವೆ ಲೈನ್ ನಿರ್ಮಾಣ (31.30 ಕಿ.ಮಿ.) ಕಾಮಗಾರಿಗೆ ರೂ.919.49 ಕೋಟಿ ಹಣ ಮಂಜೂರು ಮಾಡುವ ಕುರಿತು ಕೇಂದ್ರ…
ಆಸ್ತಿ ತೆರಿಗೆ ಕಡಿಮೆ ಮಾಡಲು ವಾಣಿಜ್ಯೊಧ್ಯಮ ಸಂಸ್ಥೆಗಳ ಒತ್ತಾಯ.
ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಕಲ್ಯಾಣ ಕರ್ನಾಟಕ ಚೇಂಬರ್‌ನ ಎರಡನೇ ಅಂತರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಭೆಯನ್ನು ರಾಯಚೂರಿನಲ್ಲಿ ಆಯೋಜಿಸಿತ್ತು.ಬೀದರ್, ಕಲ್ಬುರ್ಗಿ, ರಾಯಚೂರು,ಯಾದಗಿರಿ, ಬಳ್ಳಾರಿ ವಿಜಯನಗರ, ಕೊಪ್ಪಳದ ಅಧ್ಯಕ್ಷರು, ಸದಸ್ಯರು, ಪುರಸಭೆ ತೆರಿಗೆ ವಿಷಯಗಳ ತಜ್ಞರು, ವಕೀಲರು…
ಅಶೋಕಸ್ವಾಮಿ ಹೇರೂರ ಭೇಟಿಯಾದ ಬಾಜಪ ಅಭ್ಯರ್ಥಿ ಡಾ.ಬಸವರಾಜ.
ಅಶೋಕಸ್ವಾಮಿ ಹೇರೂರ ಭೇಟಿಯಾದ ಬಾಜಪ ಅಭ್ಯರ್ಥಿ ಡಾ.ಬಸವರಾಜ. ಗಂಗಾವತಿ:ಭಾರತೀಯ ಜನತಾ ಪಕ್ಷದ ಕೊಪ್ಪಳ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಡಾ.ಬಸವರಾಜ.ಕೆ ಅವರು ಕೊಪ್ಪಳ ಜಿಲ್ಲಾ ವಾಣಿಜ್ಯೊದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಮತ್ತು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು ಭೇಟಿಯಾಗಿ…
ಕೇಂದ್ರದ ಉತ್ತಮ ಬಜೆಟ್ !
ಕೇಂದ್ರ ಸರಕಾರದ ವಿತ್ತ ಸಚಿವೆ ನಿರ್ಮಲ್ ಸೀತಾರಾಮನ್ ಮಂಡಿಸಿದ ಬಜೆಟ್ ಉತ್ತಮ ಬಜೆಟ್ ಆಗಿದ್ದು, ಜನ ಧನ ಯೋಜನೆ, ಕಿಸನ್ ಯೋಜನೆಯಂತಹ ನಾನಾ ರೀತಿಯ ಯೋಜನೆಗಳಿಂದ 25 ಕೋಟಿ ಜನರು ಬಡತನ ರೇಖೆಯಿಂದ ಹೊರಗೆ ಬರಲಿದ್ದಾರೆ ಎಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ…
ಕರಡಿ ಸಂರಕ್ಷಣಾ ಪ್ರದೇಶ ಘೋಷಣೆ:ಸ್ವಾಗತ
ಕರಡಿ ಸಂರಕ್ಷಣಾ ಪ್ರದೇಶ ಘೋಷಣೆ:ಸ್ವಾಗತ ಗಂಗಾವತಿ:ಗಂಗಾವತಿ-ಕನಕಗಿರಿ ವ್ಯಾಪ್ತಿಯಲ್ಲಿ ಕರಡಿ ಸಂರಕ್ಷಣಾ ಪ್ರದೇಶವನ್ನು ಘೋಷಣೆ ಮಾಡಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಸ್ವಾಗತಿಸಿದೆ. ಹಿರೇ ಸೂಳಿಕೆರೆ,ಹಾಸಗಲ್,ಚಿಲಕಮುಖಿ,ಅರಸಿನಕೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುಮಾರು 2918 ಎಕರೆ ಪ್ರದೇಶವನ್ನು ಕರಡಿ ಸಂರಕ್ಷಣಾ ಪ್ರದೇಶ…
ಶ್ರೀಶೈಲ,ಮಂತ್ರಾಲಯ ಪ್ರಯಾಣಿಕರಿಗೆ ತೊಂದರೆ, ಕರ್ನೂಲ್ ಟೋಲ್ ಪ್ಲಾಜಾ ಮೇಲೆ ದೂರು ದಾಖಲು.
ಶ್ರೀಶೈಲ,ಮಂತ್ರಾಲಯ ಪ್ರಯಾಣಿಕರಿಗೆ ತೊಂದರೆ, ಕರ್ನೂಲ್ ಟೋಲ್ ಪ್ಲಾಜಾ ಮೇಲೆ ದೂರು ದಾಖಲು. ಗಂಗಾವತಿ: ಪವಿತ್ರ ಧರ್ಮ ಕ್ಷೇತ್ರ ಶ್ರೀಶೈಲಕ್ಕೆ ಪ್ರಯಾಣಿಸುವವರಿಗೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ- 44(ಈ ಹಿಂದೆ ಕರೆಯಲಾಗುತ್ತಿದ್ದ ಹೆದ್ದಾರಿ ಸಂಖ್ಯೆ-7) ರಲ್ಲಿರುವ ಕರ್ನೂಲ್ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕ ಸೌಲಭ್ಯಗಳ ಕೊರತೆಯನ್ನು…
ಬೂದಗುಂಪಾ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ:ಪರಿಶೀಲಿಸುವ ಭರವಸೆ.
ಬೂದಗುಂಪಾ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ:ಪರಿಶೀಲಿಸುವ ಭರವಸೆ. ಗಂಗಾವತಿ:ಬೂದಗುಂಪಾ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ:50 ರಿಂದ ಗಂಗಾವತಿ-ಕಂಪ್ಲಿ-ಕುಡಿತಿನಿ ಗ್ರಾಮದ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಿ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67 ಕ್ಕೆ ಸಂಪರ್ಕ ಕಲ್ಪಿಸಬೇಕು…
ರಾಷ್ಟ್ರೀಯ ಹೆದ್ದಾರಿ:ರಸ್ತೆ, ನಾಮ ಫ಼ಲಕಗಳ ದುರಸ್ತಿ.
ರಾಷ್ಟ್ರೀಯ ಹೆದ್ದಾರಿ: ರಸ್ತೆ ,ನಾಮ ಫ಼ಲಕಗಳ ದುರಸ್ತಿ. ಗಂಗಾವತಿ: ಗಂಗಾವತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬೂದಗುಂಪಾ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿ ಹರಿದು ಹೋಗಿದ್ದ ನಾಮ ಫ಼ಲಕಗಳು ಮತ್ತು ರಸ್ತೆಗಳ ದುರಸ್ತಿ ಮಾಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪತ್ರ…